ತುಳುವರನ್ನು ನಕ್ಕುನಗಿಸಲು ಬರ್ತಾ ಇದ್ದಾರೆ "ಅರೆ ಮರ್ಲೆರ್" -ಟ್ರೇಲರ್ ನೋಡಿ
ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ. |

ದೇವದಾಸ್ ಕಾಪಿಕಾಡ್ ನಿರ್ದೇಶನದ "ಆರೆ ಮರ್ಲೆರ್" ತುಳು ಚಲನಚಿತ್ರ ತುಳು ಸಿನಿಮಾ ಪ್ರಿಯರನ್ನು ನಗೆಗಡಲಲ್ಲಿ ತೇಲಿಸುವ ಎಲ್ಲಾ ಲಕ್ಶಣಗಳು ಕಾಣಿಸುತ್ತಿವೆ. ಈಗಾಗಲೇ ಚಿತ್ರದ ಟ್ರೇಲರ್ ಯೂ ಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಸಿನಿಪ್ರಿಯರ ಮನಗೆದ್ದಿದೆ.
ಅರ್ಜುನ್ ಕಾಪಿಕಾಡ್ ಈ ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದು, ಜೊತೆಗೆ ಹಾಸ್ಯ ನಟರ ದಂಡೇ ಚಿತ್ರದಲ್ಲಿದೆ.