ರಜನೀಕಾಂತ್ ರ '2.0' ಚಿತ್ರದ ಮೇಕಿಂಗ್ ವಿಡಿಯೋ ನೋಡಿದರೆ ಈಗಲೇ ನೀವು ಚಿತ್ರದ ಟಿಕೆಟ್ ಬುಕ್ ಮಾಡ್ತೀರ!

2.0 ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ ಆಗಿದೆ. ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ಒಂದೇ ಚಿತ್ರದಲ್ಲಿ ನಟಿಸಿದ್ದು, ಶಂಕರ್ ನಿರ್ದೇಶನ ಮಾಡಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ A.R. ರಹಮಾನ್ ಸಂಗೀತ ನೀಡಿರುವ ಈ ಚಿತ್ರವನ್ನು ಲಿಕಾ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದೆ.
ಇದೊಂದು ಸೈನ್ಸ್ ಫಿಕ್ಷನ್ ಚಿತ್ರವಾಗಿದ್ದು, ರಜನಿಯ ಎಂದಿರನ್ ನ ಎರಡನೇ ಭಾಗ ಎನ್ನಲಾಗಿದೆ.
ಇದೊಂದು ಸೈನ್ಸ್ ಫಿಕ್ಷನ್ ಚಿತ್ರವಾಗಿದ್ದು, ರಜನಿಯ ಎಂದಿರನ್ ನ ಎರಡನೇ ಭಾಗ ಎನ್ನಲಾಗಿದೆ.
ಈ ನ್ಯೂಸ್ ಶೇರ್ ಮಾಡಲು ಈಗ ನೇರನ್ಯೂಸ್ ಸುಲಭವಾದ ವ್ಯವಸ್ಥೆ ಮಾಡಿದ್ದು, ನೀವು ಈ ಪುಟದ ಕೆಳಗಡೆ ಇರುವ ವಾಟ್ಸಾಪ್ ಅಥವಾ ಫೇಸ್ ಬುಕ್ ನ ಬಟನ್ ಪ್ರೆಸ್ ಮಾಡಿದರೆ ಸಾಕು, ಈಗಲೇ ಶೇರ್ ಮಾಡಿ ಎಲ್ಲರಿಗೂ ಈ ನ್ಯೂಸ್ ಬಗ್ಗೆ ತಿಳಿಸಿ.