ಮಂಗಳವಾರ ರಾತ್ರಿ ಬೆಂಗಳೂರಿನ ರಾಜರಾಜೇಶ್ವರನಗರ ನಿವಾಸದ ಹೊರಗಡೆ ಅಪರಿಚಿತ ವ್ಯಕ್ತಿಗಳು ಪತ್ರಕರ್ತರಾದ ಗೌರಿ ಲಂಕೇಶ್ (55) ಮೇಲೆ ಗುಂಡುಹಾರಿಸಿದ್ದಾರೆ. ಇದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ವಿಡಿಯೋ ನೋಡಿ
ಈ ನ್ಯೂಸ್ ಶೇರ್ ಮಾಡಲು ಈಗ ನೇರನ್ಯೂಸ್ ಸುಲಭವಾದ ವ್ಯವಸ್ಥೆ ಮಾಡಿದ್ದು, ನೀವು ಈ ಪುಟದ ಕೆಳಗಡೆ ಇರುವ ವಾಟ್ಸಾಪ್ ಅಥವಾ ಫೇಸ್ ಬುಕ್ ನ ಬಟನ್ ಪ್ರೆಸ್ ಮಾಡಿದರೆ ಸಾಕು, ಈಗಲೇ ಶೇರ್ ಮಾಡಿ ಎಲ್ಲರಿಗೂ ಈ ನ್ಯೂಸ್ ಬಗ್ಗೆ ತಿಳಿಸಿ.
Tags:
Karnataka