"ಐ ಲವ್ ಮುಸ್ಲಿಂ - ಐ ಲವ್ ಬಿರಿಯಾನಿ" ಈ ರೀತಿ ಘೋಷಣೆ ಮಾಡಿದ ಪೊಲಿಟಿಷಿಯನ್ ಯಾರು?? ಇಲ್ಲಿ ನೋಡಿ
ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ. |
"ಐ ಲವ್ ಮುಸ್ಲಿಂ - ಐ ಲವ್ ಬಿರಿಯಾನಿ" ಹೀಗಂದವರು ಯಾವುದೇ `ಸೆಕುಲರ್' ಪಾರ್ಟಿಯ ಲೀಡರ್ ಅಲ್ಲ. ತಮ್ಮ ಪ್ರಾಂಕ್ ವೀಡಿಯೋದಿಂದ ಜನಮನಗೆದ್ದ ಡಾನಿಶ್ ಸೇಟ್. ತಮ್ಮ ಮೊದಲ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಈಗಾಗಲೇ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ. ಹಂಬಲ್ ಪೊಲಿಟಿಷಿಯನ್ ಟ್ರೇಲರ್ ನೋಡಲು ಮಜವಾಗಿದೆ. ಇಲ್ಲಿ ನೋಡಿ
ಈ ನ್ಯೂಸ್ ಶೇರ್ ಮಾಡಲು ಈಗ ನೇರನ್ಯೂಸ್ ಸುಲಭವಾದ ವ್ಯವಸ್ಥೆ ಮಾಡಿದ್ದು, ನೀವು ಈ ಪುಟದ ಕೆಳಗಡೆ ಇರುವ ವಾಟ್ಸಾಪ್ ಅಥವಾ ಫೇಸ್ ಬುಕ್ ನ ಬಟನ್ ಪ್ರೆಸ್ ಮಾಡಿದರೆ ಸಾಕು, ಈಗಲೇ ಶೇರ್ ಮಾಡಿ ಎಲ್ಲರಿಗೂ ಈ ನ್ಯೂಸ್ ಬಗ್ಗೆ ತಿಳಿಸಿ.
ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ. |