
ರಜನಿಕಾಂತ್ ಚಿತ್ರ "ಕಾಲ" ಟ್ರೈಲರ್ ವೈರಲ್, ಇಲ್ಲಿದೆ ನೋಡಿ. ಧನುಷ್ ನಿರ್ಮಾಣದ ಈ ಚಿತ್ರದಲ್ಲಿ ರಜನಿಕಾಂತ್ ನಟಿಸಿದ್ದು, ಅವರ ಹಿಂದಿನ ಚಿತ್ರ "ಕಬಾಲಿ" ನಿರ್ದೇಶಕ ಪ ರಂಜಿತ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಈ ನ್ಯೂಸ್ ಶೇರ್ ಮಾಡಲು ಈಗ ನೇರನ್ಯೂಸ್ ಸುಲಭವಾದ ವ್ಯವಸ್ಥೆ ಮಾಡಿದ್ದು, ನೀವು ಈ ಪುಟದ ಕೆಳಗಡೆ ಇರುವ ವಾಟ್ಸಾಪ್ ಅಥವಾ ಫೇಸ್ ಬುಕ್ ನ ಬಟನ್ ಪ್ರೆಸ್ ಮಾಡಿದರೆ ಸಾಕು, ಈಗಲೇ ಶೇರ್ ಮಾಡಿ ಎಲ್ಲರಿಗೂ ಈ ನ್ಯೂಸ್ ಬಗ್ಗೆ ತಿಳಿಸಿ.