ಹುಚ್ಚ ವೆಂಕಟ್ ಗೆ ಬಿತ್ತು ಸಾರ್ವಜನಿಕರ ಗೂಸ
ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ. |

ಮಂಡ್ಯ: ಶ್ರೀರಂಗಪಟ್ಟಣದ ದರಸಗುಪ್ಪೆ ಬಳಿ ಹುಚ್ಚ ವೆಂಕಟ್ ಕಬ್ಬಿನ ಜ್ಯೂಸ್ ಕುಡಿದು ಹಣ ನೀಡದೆ ರಂಪಾಟ ಮಾಡಿದ್ದ ಮತ್ತು ಜ್ಯೂಸ್ ಅಂಗಡಿಯವನ ಮೇಲೆ ಕೈ ಮಾಡಿದ್ದಾನೆ. ಈ ವೇಳೆ ಹಲ್ಲೆಗೆ ಮುಂದಾಗಿದ್ದ ವೆಂಕಟ್‍ಗೆ ಸಾರ್ವಜನಿಕರು ಏಟು ಕೊಟ್ಟಿದ್ದಾರೆ. ವೆಂಕಟ್ ಕಳೆದ ಎರಡ್ಮೂರು ದಿನಗಳಿಂದ ಶ್ರೀರಂಗಪಟ್ಟಣದಲ್ಲೇ ಅಲೆದಾಡುತ್ತಿದ್ದಾನೆ.
ಕಳೆದ ದಿನವಷ್ಟೆ ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿ ಹುಚ್ಚನಂತೆ ಅಲೆದಾಡುತ್ತಿದ್ದ ವೆಂಕಟ್‍ನನ್ನು ಸ್ಥಳೀಯರು ಗುರುತಿಸಿದ್ದರು. ಇದೀಗ ಜ್ಯೂಸ್ ಕುಡಿದು ಹಣ ನೀಡದೆ ಹಲ್ಲೆಗೆ ಮುಂದಾಗಿದ್ದ ವೆಂಕಟ್‍ಗೆ ಸಾರ್ವಜನಿಕರು ಏಟು ಕೊಟ್ಟಿದ್ದಾರೆ.
ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ. |