ಗುರುವಾರದಿಂದ ದಕ್ಷಿಣ ಕನ್ನಡದಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್

og:image

ಮಂಗಳೂರು : ಜಿಲ್ಲೆಯಲ್ಲಿ ಕರೊನಾ ಸೋಂಕು ಪ್ರಮಾಣ ಹೆಚ್ಚಿದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೊಮ್ಮೆ ಲಾಕ್ ಡೌನ್ ಘೋಷಿಸಲಾಗಿದೆ. ಗುರುವಾರದಿಂದ ದಕ್ಷಿಣ ಕನ್ನಡ ಜಿಲ್ಲೆ ಲಾಕ್ ಡೌನ್ ಇರಲಿದೆ. ಗುರುವಾರದಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಇದೆ ಎಂದು ಆದೇಶ ಹೊರಡಿಸಲಾಗಿದೆ. 

ಬುಧವಾರ ತನಕ ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶ ಇದ್ದು, ದ.ಕ‌.ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆದೇಶ ಹೊರಡಿಸಿದ್ದಾರೆ. 

ಬುಧವಾರ ರಾತ್ರಿಯಿಂದಲೇ ದ.ಕ ಜಿಲ್ಲೆಯಲ್ಲಿ ಲಾಕ್‌ಡೌನ್ ಆರಂಭವಾಗಲಿದೆ. ಅಧಿಕಾರಿಗಳು ಜನಪ್ರತಿನಿಧಿಗಳು ಚರ್ಚಿಸಿದ ಬಳಿಕ ನಿರ್ಧಾರ ಪ್ರಕಟಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ. 


English Summary: । NeraNews.com is a leading daily news website, with latest updates from Politics, Sports, Crime, Science, Health, Latest Movie update, Matrimonial and other entertaining stories around the world. We have daily 20,000 page visitors.

'ನೇರ ನ್ಯೂಸ್' ನಿಮಗೆ ಆಪ್ತವೇ? ನಮ್ಮ ಸುದ್ಧಿಗಳು ಎಲ್ಲರಿಗೂ  ತಲುಪಬೇಕೆಂದು ಬಯಸುವಿರಾ? ಹಾಗಾದರೇ ಈಗಲೇ ಇಲ್ಲಿರುವ ಶೇರ್ ಬಟನ್ ಕ್ಲಿಕ್ ಮಾಡಿ ನಮಗೆ ಪ್ರೋತ್ಸಾಹಿಸಿ.  
Previous Post Next Post