ಕವಿತಾ ಗೌಡ ಹಾಗೂ ಚಂದನ್ ಮದುವೆ ಅಲ್ಬಂನಿಂದ ಸುಂದರ ಫೋಟೋಗಳು
ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ. |

Kavitha Gowda- Chandan Kumar Wedding: ಲಾಕ್ಡೌನ್ನಲ್ಲೇ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ವಿವಾಹವಾಗಿದ್ದು ಗೊತ್ತೇ ಇದೆ. ಸರಳವಾಗಿ ಮನೆ ಮಟ್ಟಿಗೆ ನಡೆದ ಸಮಾರಂಭದಲ್ಲಿ ಲಕ್ಷ್ಮೀ ಬಾರಮ್ಮ ಖ್ಯಾತಿಯ ನಟಿ ಕವಿತಾ ಹಾಗೂ ಚಂದನ್ ಸಪ್ತಪದಿ ತುಳಿದಿದ್ದಾರೆ. ಇನ್ನು ಸದ್ಯ ಕವಿತಾ ಹಾಗೂ ಚಂದನ್ ತಮ್ಮ ಮದುವೆಯ ಆಲ್ಬಂನಿಂದ ನಿತ್ಯ ಕೆಲವು ಮುದ್ದಾ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ. |