ಮಂಡ್ಯ - ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದ ಸುಮಲತಾ ಅಂಬರೀಶ್

ಮಂಡ್ಯದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದೆ ಸುಮಲತಾ ಅಂಬರೀಶ್ ಹಲವಾರು ಜನಪಯೋಗಿ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

2019-20ನೇ ಸಾಲಿನ ಸಂಸದರ ಅನುದಾನ ಯೋಜನೆಯಡಿ ರೂ. 9,63,000/- ವೆಚ್ಚದಲ್ಲಿ ಮಂಡ್ಯ ಜಿಲ್ಲೆಯ 10 ಜನ ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು.

ನಂತರ ಮಾತನಾಡಿದ ಸುಮಲತಾ ಅಂಬರೀಶ, ಅವರೆಲ್ಲರ ಬದುಕು ಮತ್ತಷ್ಟು ಹಸನಾಗಲಿ ಎಂದು ಹಾರೈಸುವೆ ಎಂದರು.

Previous Post Next Post