'ಪೆಪೆ' ಯ ಬೆಡಗಿ ಕಾಜಲ್ ಕುಂದರ್ ಛಾಯಾಚಿತ್ರಗಳು
ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ. |
ಶ್ರೀಲೇಶ್ ಎಸ್ ನಾಯರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ಪೆಪೆ' ಕನ್ನಡ ಚಿತ್ರಕ್ಕೆ ಕಾಜಲ್ ಕುಂದರ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಉದಯ್ ಶಂಕರ್ ಎಸ್ ಮತ್ತು ನಿಜಗುಣ ಸ್ವಾಮಿ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಚಿತ್ರಕ್ಕೆ ವಿನಯ್ ರಾಜ್ ಕುಮಾರ್ ನಾಯಕ.
ಮೂಲತಃ ಮಂಗಳೂರು ಮೂಲದ ಕಾಜಲ್ ಕುಂದರ್, ಈಗ ನೆಲೆಸಿರುವುದು ಮುಂಬಾಯಿಯಲ್ಲಿ. ತುಳು, ಕನ್ನಡ ಹಿಂದಿ ಚಿತ್ರಗಳಲ್ಲಿ ಈಗಾಗಲೇ ನಟಿಸಿ ಸೈ ಅನ್ನಿಸಿಕೊಂಡಿರುವ ಕಾಜಲ್ ಕುಂದರ್-ಗೆ ಈಗ ವಿನಯ್ ರಾಜ್ ಕುಮಾರ್ ಜೊತೆ ನಾಯಕಿಯಾಗಿ ನಟಿಸಲು ಸಿಕ್ಕಿರುವ ಅವಕಾಶದಿಂದ ಸಂತೋಷಗೊಂಡಿದ್ದಾರೆ.
ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ. |