ನಟ ತಮ್ಮ ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ (Goa Tour) ತೆರಳಿದ್ದರು. ಈ ವೇಳೆ ದಿಗಂತ್ (Actor Diganth) ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ.
ಸದ್ಯ ಗೋವಾದಲ್ಲೆ ದಿಗಂತ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವೇ ಗಂಟೆಗಳಲ್ಲಿ ಏರ್ ಲಿಪ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಿಗಂತ್ ಅವರನ್ನು ಕುಟುಂಬಸ್ಥರು ಕರೆತರಲಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ - ದಿಗಂತ್-ಗೆ ಏನೂ ಆಗಿಲ್ಲ, ಆತಂಕ ಪಡಬೇಡಿ ಎಂದ ಕುಟುಂಬಸ್ಥರು.