BREAKING!!! ಏಕನಾಥ ಶಿಂಧೆ ಮಹಾರಾಷ್ಟ್ರ ಹೊಸ ಸಿಎಂ - ದೇವೇಂದ್ರ ಫಡ್ನವೀಸ್ ಘೋಷಣೆ




ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ (Maharashtra Next CM) ಏಕನಾಥ್ ಶಿಂಧೆ (Eknath Shindhe) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಘೋಷಿಸಿದ್ದಾರೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ (Devendra Fadnavis) ಮಹಾರಾಷ್ಟ್ರ ಸರ್ಕಾರದ ಭಾಗವಾಗಲಿರುವುದು ಸಹ ಖಚಿತಗೊಂಡಿದೆ. ಬಿಜೆಪಿ- ಶಿವಸೇನೆಯ ಬಂಡಾಯ ಶಾಸಕರ ಬೆಂಬಲದೊಂದಿಗೆ ಇಂದೇ (ಜೂನ್ 30) ಏಕನಾಥ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿ (Maharashtra Next CM) ಆಗಿ ಪದಗ್ರಹಣ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


Previous Post Next Post