ಯುವಕರ ನಿದ್ದೆಗೆಡಿಸಿದೆ ಕಾಂತಾರ ಲೀಲಾ ಸಪ್ತಮಿ ಗೌಡ ಫೋಟೋಶೂಟ್
ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ. |
.jpg)
ಕಾಂತಾರ ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಸಪ್ತಮಿ ಗೌಡ ಇತ್ತೀಚೆಗೆ ಕೆಂಪು ಹಾಗೂ ನೀಲಿ ಕಾಂಬಿನೇಷನ್ ಇರುವ ಲಂಗ-ದಾವಣಿಯಲ್ಲಿ ಮಿಂಚಿದ್ದಾರೆ. ನಟಿಯ ಈ ಚಿತ್ರಗಳು ಹುಡುಗರ ನಿದ್ದೆಗೆಡಿಸಿದೆ. ಫೊಟೋಸ್ ವೈರಲ್ ಆಗಿವೆ.
ರಿಷಬ್ ಶೆಟ್ಟಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾದಲ್ಲಿ ನಟಿಸಿದ ಸಪ್ತಮಿ ಗೌಡ ಅವರು ಅಭಿಮಾನಿಗಳೊಂದಿಗೆ ತಮ್ಮ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಕಾಂತಾರದಲ್ಲಿ ಯಾವುದೇ ಗ್ಲಾಮರ್ ಇಲ್ಲದ ಲೀಲಾ ಪಾತ್ರದಲ್ಲಿ ನ್ಯಾಚುರಲ್ ಲುಕ್ನಲ್ಲಿ ಕಾಣಿಸಿಕೊಂಡಿದ್ದ ಸಪ್ತಮಿ ಅವರು ತಮ್ಮ ಅಭಿನಯಕ್ಕಾಗಿ ವ್ಯಾಪಕ ಮೆಚ್ಚುಗೆ ಗಳಿಸುತ್ತಿದ್ದಾರೆ. ಚಿತ್ರದ ನಂತರ ನಟಿಯ ಫ್ಯಾನ್ ಫಾಲೋಯಿಂಗ್ ಕೂಡಾ ಈಗ ಹೆಚ್ಚಾಗಿದೆ.
ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ. |